Now readingSuprabha Kv

Innashtu Bekenna Hrudayakke Rama

Innashtu Bekenna Hrudayakke Rama

Innashtu Bekenna Hrudayakke Rama Lyrics In Kannada

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮರಾಮ ರಾಮ ರಾಮ ರಾಮ
ನೀನಿಷ್ಟದಂತೆನ್ನ ಇಟ್ಟಿರುವೆ ರಾಮನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮಕಷ್ಟಗಳ ಕೊಡಬೇಡ ಎನ್ನಲಾರೆ ರಾಮಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮರಾಮ ರಾಮ ರಾಮ ರಾಮ,
ಒಳಿತಿನೆಡೆ ಮುನ್ನೆಡೆವ ಮಾನವ ಕೊಡು ರಾಮಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮನಾಳೆಗಳು ಪುಣ್ಯಗಳ ಹದಿಯಾಗಲಿ ರಾಮನನ್ನ ಬಳಿಗೆ ನಿನ್ನ ಹಸಿವ ಕೊಡು ರಾಮನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮಕಣ್ಣು ಕಳೆದರು ನಿನ್ನ ಕನಸು ಕೊಡು ರಾಮನನ್ನ ಹರಣಕೆ ನಿನ್ನ ಚಾರಣ ಕೊಡು ರಾಮಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ಕೌಸಲ್ಯೆಯಾಗುವೆನು ಮಾಡಿಲಲಿರು ರಾಮವೈದೇಹಿಯಾಗುವೆನು ಒಡನಾಡು ರಾಮಪಾದುಕೆಯ ತಲೆಯಲಿಇಡು ಭಾರತನಾಗುವೆ ರಾಮಸಹವಾಸ ಕೊಡು ನಾನು ಸೌಮಿತ್ರಿ ರಾಮಸುಗ್ರೀವನಾಗುವೆನು ಸ್ನೇಹ ಕೊಡು ರಾಮಹನುಮನಾಗುವೆ ನಿನ್ನ ಸೇವೆ ಕೊಡು ರಾಮಶಬರಿಯಾಗುವೆ ನಿನ್ನ ಭಾವ ಕೊಡು ರಾಮಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮರಾಮ ರಾಮ ರಾಮ ರಾಮ
ಋತ ನೀನೆ ಋತು ನೀನೆ ಶೃತಿ ನೀನೆ ರಾಮಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮಆರಂಭ ಅಸ್ತಿತ್ತ್ವ ಅಂತ್ಯ ನೀ ರಾಮಪೂರ್ಣ ನೀ ಪ್ರಕಟ ನೀ ಆನಂದ ರಾಮಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮಗುರಿ ನೀನೆ ಗುರು ನೀನೆ ಅರಿವು ನೀ ರಾಮಗುರಿ ನೀನೆ ಗುರು ನೀನೆ ಅರಿವು ನೀ ರಾಮರಘುರಾಮ ರಘುರಾಮ ರಘುರಾಮ ರಘುರಾಮನಗುರಾಮ ನಗರಾಮ ಜಗರಾಮ ರಾಮಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮರಾಮ ರಾಮ ರಾಮ ರಾಮ
Found a mistake in these lyrics? Please send us the correct lyrics through the contact form.

Watch now

Innashtu Bekenna Hrudayakke Rama Music Video

Behind the song

Credits, facts & answers

A quick guide built from the verified credits attached to this song.

FAQ

Good to know

Who sings Innashtu Bekenna Hrudayakke Rama?

Innashtu Bekenna Hrudayakke Rama is performed by Suprabha Kv.

Who wrote the lyrics for Innashtu Bekenna Hrudayakke Rama?

The lyrics for Innashtu Bekenna Hrudayakke Rama were written by Sri Saketha Sharma.

Who composed the music for Innashtu Bekenna Hrudayakke Rama?

The music for Innashtu Bekenna Hrudayakke Rama was composed by Sri Saketha Sharma.

Which music label released Innashtu Bekenna Hrudayakke Rama?

Innashtu Bekenna Hrudayakke Rama is associated with Suprabha Kv.

Who is featured in Innashtu Bekenna Hrudayakke Rama?

Suprabha Kv is featured in Innashtu Bekenna Hrudayakke Rama.